ಛತ್ತೀಸ್ಗಢ: ಸುರ್ಗುಜಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ 5.28 ಕ್ಕೆ ಅಂಬಿಕಾಪುರ ಬಳಿ ಭೂಮಿ ಕಂಪಿಸಿದ್ದು, ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.8 ರಷ್ಟು ದಾಖಲಾಗಿದೆ.