ನವದೆಹಲಿ: ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ.
ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ಬೆಳಿಗ್ಗೆ 08:43ರ ಸುಮಾರಿಗೆ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ.