ಚಂಫೈ (ಮಿಜೋರಾಂ) : ಮಿಜೋರಾಂನ ಚಂಫೈನಲ್ಲಿ ರಿಕ್ಟರ್ ಮಾಪಕದಲ್ಲಿ 4.0 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಬುಧವಾರ ಬೆಳಗಿನ ಜಾವ 12.55ಕ್ಕೆ ಮಿಜೋರಾಂನ ಚಂಫೈನಿಂದ 50 ಕಿಮೀ ಪೂರ್ವಕ್ಕೆ 13 ಕಿ.ಮೀ. ಆಳದಲ್ಲಿ 4.0 ರ ತೀವ್ರತೆಯ ಭೂಕಂಪ ಅಪ್ಪಳಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.