Friday, 13th December 2024

ತಿರುಪತಿಯಲ್ಲಿ ಪ್ರಬಲ ಭೂಕಂಪನ: 3.6 ತೀವ್ರತೆ

ತಿರುಪತಿ: ಆಂಧ್ರಪ್ರದೇಶ ರಾಜ್ಯದ ತಿರುಪತಿಯಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. 

ಭಾನುವಾರ 1.10 ರ ಸುಮಾರಿಗೆ ತಿರುಪತಿ ನಗರದಲ್ಲಿ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪತಿಯ ಈಶಾನ್ಯಕ್ಕೆ 85 ಕಿಮೀ ದೂರದಲ್ಲಿ ಭೂಕಂಪನ ಸಂಭವಿಸಿದ್ದು, ಭೂಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ರಷ್ಟು ದಾಖಲಾಗಿದೆ.