Friday, 13th December 2024

ಸಂಜಯ್ ರಾವತ್‌’ಗೆ ಇಡಿ ಸಮನ್ಸ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಜಾರಿ ನಿರ್ದೇಶನಾಲಯ (ಇಡಿ) ಪ್ರವೇಶವಾಗಿದೆ.

ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಅಕ್ಕಿ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ರಾವತ್ ಮತ್ತು ಪಾತ್ರಾ ಅವರಿಗೆ ಇಡಿ ಭಾನುವಾರ ಸಮನ್ಸ್ ನೀಡಿದೆ. ಇಡಿ ಕಳೆದ ತಿಂಗಳ ಹಿಂದೆ ರಾವತ್‌ ಅವರ ಕೆಲವು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.