Thursday, 12th December 2024

ಬಿಜೆಪಿ 27 ಸದಸ್ಯರ ‘ಚುನಾವಣಾ ಪ್ರಣಾಳಿಕೆ ಸಮಿತಿ’ ಪ್ರಕಟ

ವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯ ಭಾಗವಾಗಲಿರುವ 27 ಸದಸ್ಯರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಶನಿವಾರ ಬಿಡುಗಡೆ ಮಾಡಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ನಿರ್ಮಲಾ ಸೀತಾರಾಮನ್ ಅವರನ್ನ ಸಂಚಾಲಕ ರನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಿಸಿದ್ದಾರೆ.