ಎಂಟು-ಹತ್ತು ಜನರಿದ್ದ ಗುಂಪು ಜೋಡಿಯನ್ನು ತಡೆದಿದೆ. ಮಹಿಳೆಯ ಗೆಳೆಯನನ್ನು ಥಳಿಸಿ, ಮಹಿಳೆಯನ್ನು ಏಕಾಂತ ಪ್ರದೇಶಕ್ಕೆ ಕರೆದೊಯ್ದ ಸಾಮೂಹಿಕ ಅತ್ಯಾಚಾರ ವೆಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ವರಿಷ್ಠಾಧಿ ಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.
ಮಹಿಳೆ ಪ್ರಸಿದ್ಧ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರವೆಸಗಿದ ಬಳಿಕ ಆರೋಪಿಗಳು ಆಕೆಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು.