Thursday, 19th September 2024

ವರ್ಷದ ಮೊದಲ ಮನ್ ಕಿ ಬಾತ್ ಇಂದು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮನ್ ಕಿ ಬಾತ್ ನ ಕೊನೆಯ ಎಪಿಸೋಡ್ ನಲ್ಲಿ ಪ್ರಧಾನಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಹತ್ವವನ್ನು ಪುನರು ಚ್ಚರಿಸಿದ್ದರು. ದೇಶೀಯ ಉತ್ಪಾದನೆ ಉತ್ತೇಜಿಸಲು ಮತ್ತು ದೋಷ ರಹಿತ ಉತ್ಪನ್ನಗಳನ್ನು ತಯಾರಿಸಲು ಉತ್ಪಾದಕರನ್ನು ಒತ್ತಾಯಿಸಿದರು.

ಪಂಜಾಬ್ ಮತ್ತು ಹರಿಯಾಣಾ ದಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಇಂದು ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *