ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 52,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಚೆನ್ನೈ- 48,400 ರೂ. ಮುಂಬೈ- 47,850 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 47, 850 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,880 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಆಗಿದೆ.
ಚೆನ್ನೈ- 52,800 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,250 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,230 ರೂ, ಮಂಗಳೂರು- 52,250 ರೂ, ಮೈಸೂರು- 52,250 ರೂ. ಆಗಿದೆ.
ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 800 ರೂ. ಇಳಿಕೆಯಾಗಿದೆ. ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,800 ರೂ, ಚೆನ್ನೈ- 66,000 ರೂ, ದೆಹಲಿ- 60,800 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,800 ರೂ. ಆಗಿದೆ.