Sunday, 19th May 2024

ಇಂದು ಹಳದಿ ಲೋಹದ ಬೆಲೆ ಇಳಿಕೆ…ಮಹಾನಗರಗಳಲ್ಲಿ ಇಂತಿದೆ…

ನವದೆಹಲಿ: ಡಿಸೆಂಬರ್ 22ರಂದು ದೇಶದ ಪ್ರಮುಖ ನಗರಗಳಲ್ಲಿ ಬುಧವಾರ ಚಿನ್ನದ ಬೆಲೆ ಇಳಿಕೆಯಾಗಿದೆ.

ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,018ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 61,885ರೂ. ಗೆ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,150ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,260ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,000ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,000ರೂ. ಇದೆ.

ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂ., 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,600ರೂ. ಇದೆ. ಚೆನ್ನೈನಲ್ಲಿ45,370ರೂ. ಹಾಗೂ ಅಪರಂಜಿ49,500ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 47,400 ಹಾಗೂ 50,100ರು ಇದೆ. ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಇದೇ ರೀತಿ ಹೆಚ್ಚೂ ಕಡಿಮೆ 46 ಸಾವಿರದಿಂದ 48 ಸಾವಿರದ ಆಸುಪಾಸಿನಲ್ಲೇ ಇದೆ.

ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 46 ಸಾವಿರದಿಂದ 48 ಸಾವಿರದ ಆಸುಪಾಸಿನಲ್ಲೇ ಇದೆ.

error: Content is protected !!