Saturday, 18th May 2024

ಚಿನ್ನದ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಇಂತಿದೆ…

ನವದೆಹಲಿ: ವಿವಿಧ ನಗರಗಳಲ್ಲಿ ಡಿ.25 ರಂದು ಚಿನ್ನದ ಬೆಲೆ ಏರಿಳಿತ ಕಂಡಿದೆ. ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 45,350ರೂ., 24 ಕ್ಯಾರಟ್‌ ಬೆಲೆ 49,480 ರೂಪಾಯಿ ದಾಖಲಾಗಿದೆ. ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,120ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 62303ರೂ. ಗೆ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರ ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.

error: Content is protected !!