Saturday, 14th December 2024

2ನೇ ಬಾರಿಗೆ ಸೋಂಕಿಗೆ ತುತ್ತಾದ ವೀರಭದ್ರ ಸಿಂಗ್

ಶಿಮ್ಲಾ: ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು 2ನೇ ಬಾರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು 2ನೇ ಬಾರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿಂದೆ ಈ ವರ್ಷದ ಏಪ್ರಿಲ್ 13ರಂದು ಅವರನ್ನ ಪಾಸಿಟಿವ್ ಎಂದು ಪರೀಕ್ಷಿಸಲಾಯಿತು, ನಂತರ ಚೇತರಿಸಿಕೊಂಡಿದ್ದರು.

ಸಧ್ಯ ಮತ್ತೆ ಕರೋನಾ ಸೋಂಕು ದೃಢಪಟ್ಟಿದ್ದು, ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.