Sunday, 15th December 2024

ಕೊರೋನಾ ಲಸಿಕೆ ಪಡೆದ 101 ವರ್ಷದ ಮೋದಿ ತಾಯಿ ಹೀರಾಬೇನ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ( 101) ಅವರು ಕೊರೋನಾ ಲಸಿಕೆ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಬಳಿಕ, ಗುರುವಾರ ಅವರ ತಾಯಿ ಹೀರಾಬೇನ್ ಕೊರೋನಾ ಲಸಿಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ನಲ್ಲಿ ಮಾಹಿತಿ ನೀಡಿದ್ದಾರೆ.