Sunday, 15th December 2024

NDA ಗೆದ್ದರೆ ಜೂನ್ 9 ರಂದು ಪ್ರಮಾಣವಚನ ಸ್ವೀಕಾರ….!

pm narendra modi

ವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ ಗೆದ್ದರೆ ಜೂನ್ 9 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಬಗ್ಗೆ ಉನ್ನತ ಮೂಲಗಳಿಂದ ತಿಳಿದು ಬಂದಿದೆ.