Sunday, 6th October 2024

Iran Attacks Israel : ಇಸ್ರೇಲ್‌ ನಲ್ಲಿ 2 ಬಂದೂಕುಧಾರಿಗಳಿಂದ ದಾಳಿ, 4 ಸಾವು, 7 ಮಂದಿಗೆ ಗಾಯ

Iran Attacks Israel

ಬೆಂಗಳೂರು: ಇಸ್ರೇಲ್‌ ರಾಜಧಾಣಿ ಟೆಲ್ ಅವೀವ್ ನ ಜಾಫಾ ಪ್ರದೇಶದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ (Iran Attacks Israel) ಎಂದು ಇಸ್ರೇಲ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಶೂಟರ್‌ಗಳು ಈ ದಾಳಿ ಮಾಡಿದ್ದಾರೆ. ಅವರನ್ನು ಹತ್ಯೆ ಮಾಡಲಾಗಿದೆ ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು. ಸಂತ್ರಸ್ತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಹೆಜ್ಬುಲ್ಲಾ ನಾಯಕರ ಹತ್ಯೆಗೆ ಪ್ರತಿಕಾರವಾಗಿ ಇಸ್ರೇಲ್‌ ಮೇಲೆ ಇರಾನ್‌ ದಾಳಿ ನಡೆಸುತ್ತಿರುವ ನಡುವೆಯೇ ಈ ಘಟನೆ ನಡೆದಿದೆ.

Iran Attacks Israel : ಮಧ್ಯಪ್ರಾಚ್ಯದಲ್ಲಿ ಯುದ್ಧ ಶುರು; ಇಸ್ರೇಲ್‌ ಮೇಲೆ 400 ಕ್ಷಿಪಣಿಗಳ ದಾಳಿ ನಡೆಸಿದ ಇರಾನ್‌

ಗಳೂರು: ಹೆಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್‌ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದೆ. ಇರಾನ್ ಇಸ್ರೇಲ್ ಕಡೆಗೆ 400 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಉಡಾಯಿಸಿಸದೆ. ಇದು ದೇಶಾದ್ಯಂತ ಸೈರನ್‌ಗಳು ಮೊಳಗುವಂತೆ ಮಾಡಿದೆ. ಈ ಕ್ಷಿಪಣಿ ದಾಳಿಗಳನ್ನು ಎದುರಿಸಿದ್ದೇವೆ ಎಂಬುದಾಗಿ ಇಸ್ರೇಲ್ ಮಿಲಿಟರಿ ತಿಳಿಸಿದೆ.

ರಾಕೆಟ್‌ಗಳು ಆಕಾಶದಲ್ಲಿ ಹಾರಾಡುತ್ತಿದ್ದಂತೆ, ಒಳಬರುವ ಕ್ಷಿಪಣಿಗಳನ್ನು ತಡೆಯಲು ಇಸ್ರೇಲಿ ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡಿವೆ. ಈ ದಾಳಿಯು ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಅದೇ ರೀತಿ ಅಮೆರಿಕ ಕೂಡ ಇರಾನ್‌ಗೆ ಕಠಿಣ ಎಚ್ಚರಿಕೆಯನ್ನು ನೀಡಿದೆ. ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ “ತೀವ್ರ ಪರಿಣಾಮಗಳನ್ನು” ಎದುರಿಸಬೇಕಾಗುತ್ತದೆ ಎಂದು ಹೇಳಿದೆ.

ಇರಾನ್‌ನಿಂದ ಇಸ್ರೇಲ್ ರಾಜ್ಯದ ಕಡೆಗೆ ಕ್ಷಿಪಣಿಗಳನ್ನು ಉಡಾಯಿಸಲಾಗಿದೆ. ಇಸ್ರೇಲಿಗಳಿಗೆ ಜಾಗರೂಕರಾಗಿರಲು ಮತ್ತು ಹೋಮ್ ಫ್ರಂಟ್ ಕಮಾಂಡ್‌ಗೆ ಸೂಚನೆಗಳ ನೀಡಲಾಗಿದೆ. ಕಳೆದ ಕೆಲವು ನಿಮಿಷಗಳಲ್ಲಿ ಹೋಮ್ ಫ್ರಂಟ್ ಕಮಾಂಡ್ ದೇಶಾದ್ಯಂತ ವಿವಿಧ ಪ್ರದೇಶಗಳಲ್ಲಿ ಜೀವ ರಕ್ಷಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಂತೆ ಹೇಳಿ” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಲಕ್ಷಾಂತರ ಇಸ್ರೇಲಿಗಳು ಪ್ರಸ್ತುತ ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಇಸ್ರೇಲ್ ಹೇಳಿದೆ.

Life Insurance Policy: ಎಲ್‌ಐಸಿ ಪಾಲಿಸಿದಾರರಿಗೆ ಗುಡ್‌ನ್ಯೂಸ್; ಸರೆಂಡರ್ ಮೌಲ್ಯ ಹೆಚ್ಚಳ

ಹೆಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್‌ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದೆ. ಇರಾನ್ ಇಸ್ರೇಲ್ ಕಡೆಗೆ 400 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಉಡಾಯಿಸಿಸದೆ. ಇದು ದೇಶಾದ್ಯಂತ ಸೈರನ್‌ಗಳು ಮೊಳಗುವಂತೆ ಮಾಡಿದೆ. ಈ ಕ್ಷಿಪಣಿ ದಾಳಿಗಳನ್ನು ಎದುರಿಸಿದ್ದೇವೆ ಎಂಬುದಾಗಿ ಇಸ್ರೇಲ್ ಮಿಲಿಟರಿ ತಿಳಿಸಿದೆ.

ರಾಕೆಟ್‌ಗಳು ಆಕಾಶದಲ್ಲಿ ಹಾರಾಡುತ್ತಿದ್ದಂತೆ, ಒಳಬರುವ ಕ್ಷಿಪಣಿಗಳನ್ನು ತಡೆಯಲು ಇಸ್ರೇಲಿ ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡಿವೆ. ಈ ದಾಳಿಯು ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಅದೇ ರೀತಿ ಅಮೆರಿಕ ಕೂಡ ಇರಾನ್‌ಗೆ ಕಠಿಣ ಎಚ್ಚರಿಕೆಯನ್ನು ನೀಡಿದೆ. ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ “ತೀವ್ರ ಪರಿಣಾಮಗಳನ್ನು” ಎದುರಿಸಬೇಕಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ : Iran Attacks Israel : ಮಧ್ಯಪ್ರಾಚ್ಯದಲ್ಲಿ ಯುದ್ಧ ಶುರು; ಇಸ್ರೇಲ್‌ ಮೇಲೆ 400 ಕ್ಷಿಪಣಿಗಳ ದಾಳಿ ನಡೆಸಿದ ಇರಾನ್‌