ಜಾಮ್‌ನಗರದಿಂದ 40 ಕಿ.ಮೀ ದೂರದಲ್ಲಿರುವ ತಮಚನ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಕುಟುಂಬಕ್ಕೆ ಸೇರಿದ ಪುಟ್ಟ ಮಗು ಆಟವಾಡುತ್ತಿದ್ದ ವೇಳೆ ಸುಮಾರು 200 ಅಡಿ ಆಳದ ಕೊಳವೆಬಾವಿಗೆ ಬಿದ್ದಿದೆ.
ಜಾಮ್‌ನಗರದಿಂದ ಬಂದಿರುವ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಬಳಸಿಕೊಂಡು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ ಎಂದು ಸರ್ವಯ್ಯ ತಿಳಿಸಿದ್ದಾರೆ.