Sunday, 28th April 2024

ಜಿಯೋಮಾರ್ಟ್’ಗೆ ಮಹೇಂದ್ರ ಸಿಂಗ್ ಧೋನಿ ಬ್ರಾಂಡ್ ಅಂಬಾಸಿಡರ್

ಮುಂಬೈ: ರಿಲಯನ್ಸ್ ರಿಟೇಲ್‌ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್ ಪ್ಲೇಸ್’ಗಳಲ್ಲಿ ಒಂದಾಗಿ ದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ.
ರಿಲಯನ್ಸ್ ರಿಟೇಲ್‌ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್ ಪ್ಲೇಸ್’ಗಳಲ್ಲಿ ಒಂದಾಗಿದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿ ಕೊಂಡಿದೆ.
ಹಬ್ಬದ ಕ್ಯಾಂಪೇನ್ ಅನ್ನು ಜಿಯೋ ಉತ್ಸವ, ಸೆಲೆಬ್ರೇಶನ್ ಆಫ್ ಇಂಡಿಯಾ ಎಂದು ಮರುನಾಮಕರಣ ಮಾಡಿದ್ದು, 2023 ಅಕ್ಟೋಬರ್ 8 ರಿಂದ ಲೈವ್ ಆಗಲಿದೆ. ಜಿಯೋಮಾರ್ಟ್ ಸಿಇಒ ಸಂದೀಪ್ ವರಗಂಟಿ, ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ಅತ್ಯಂತ ಉತ್ತಮವಾಗಿ ಹೊಂದಿಕೆ ಯಾಗುತ್ತಾರೆ.
ಮೆಟ್ರೋ ಹೊರತಾದ ಪ್ರದೇಶಗಳು ಒಟ್ಟಾರೆ ಸೇಲ್ ನಲ್ಲಿ ಸುಮಾರು 60% ಪಾಲು ಹೊಂದಿದೆ. ಇದು ದೇಶದ ರಿಟೇಲ್ ವಲಯ ವಿಕೇಂದ್ರೀಕರಣ ಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ. ಪ್ರಾದೇಶಿಕ ಕಲಾಕಾರ ರನ್ನು ಪ್ರೋತ್ಸಾಹಿಸುವ ಕೆಲಸವನ್ನು ಜಿಯೋಮಾರ್ಟ್ ಎಂದಿಗೂ ಮಾಡುತ್ತಿದೆ.

ದೇಶೀಯ ಇ-ಕಾಮರ್ಸ್ ಬ್ರಾಂಡ್ ಆಗಿರುವ ಇದು ಭಾರತದಲ್ಲಿ ಡಿಜಿಟಲ್ ರಿಟೇಲ್ ಕ್ರಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!