ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಹಾಗೂ ಆನಂದ್ ಪಿರಮಲ್ ದಂಪತಿಗೆ ಅವಳಿ ಮಕ್ಕಳ ಜನನವಾಗಿದೆ. ಹೆಣ್ಣು ಮಗು ವಿಗೆ ಆದಿಯಾ ಮತ್ತು ಗಂಡು ಮಗುವಿಗೆ ಕೃಷ್ಣ ಎಂದು ನಾಮಕರಣ ಮಾಡ ಲಾಗಿದೆ.
ಅವಳಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಅಂಬಾನಿ ಹಾಗೂ ಪಿರಮಲ್ ಕುಟುಂಬ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.