Thursday, 12th December 2024

ಕೆ.ಕವಿತಾ ಜಾಮೀನು ಅರ್ಜಿ ವಿಚಾರಣೆ ಆ.27ಕ್ಕೆ ಮುಂದೂಡಿಕೆ

ವದೆಹಲಿ: ಬಿ ಆರ್ ಎಸ್ ನಾಯಕಿ ಕೆ.ಕವಿತಾಗೆ ಸುಪ್ರೀಂಕೋರ್ಟ್ ಮತ್ತೆ ಶಾಕ್ ನೀಡಿದ್ದು, ಜಾಮೀನು ಅರ್ಜಿಯನ್ನು ಆಗಸ್ಟ್ 27 ಕ್ಕೆ ಮುಂದೂಡಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 27 ಕ್ಕೆ ಮುಂದೂಡಿದೆ.