Saturday, 14th December 2024

ರಾಷ್ಟ್ರಗೀತೆಗೆ ಅಗೌರವ ಆರೋಪ ಪ್ರಕರಣ: ಮಮತಾಗೆ ಮುಖಭಂಗ

ಮುಂಬೈ: ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಧ್ಯೆ ಪ್ರವೇಶಿಸಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.