Thursday, 12th December 2024

ಮಮತಾ ಬ್ಯಾನರ್ಜಿ ಕಾರು ಅಪಘಾತ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೆರಳುತ್ತಿದ್ದ ಕಾರು ಅಪಘಾತಗೊಂಡಿದೆ. ಕಾರು ಅಪಘಾತಗೊಂಡ ಪರಿಣಾಮ, ಅವರ ತಲೆಗೆ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ.

ಇಂಡಿಯಾ ಮೈತ್ರಿಕೂಟದಿಂದ ಹೊರ ನಡೆದಿದ್ದ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಅವರ ಕಾರು ಅಪಘಾತಗೊಂಡಿದ್ದು, ಸಣ್ಣಪುಟ್ಟ ಗಾಯ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಆಗುರುವುದಾಗಿ ತಿಳಿದು ಬಂದಿದೆ.