Saturday, 14th December 2024

ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯವರು ಗುರುವಾರ ಭೇಟಿ ನೀಡಿದ್ದು, ಸಂಕಷ್ಟಕ್ಕೆ ಸಿಲುಕಿರುವ ಜನರು ಹಾಗೂ ನಾಗರಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸ ಕೈಗೊಳ್ಳುವುದಾಗಿ ರಾಹುಲ್ ಗಾಂಧಿಯವರು ಹೇಳಿದ್ದರು. ಇದರಂತೆ ಇದೀಗ ಇಂಫಾಲ ತಲುಪಿದ್ದಾರೆ.