ಕೈದಿಗಳಲ್ಲಿ ವಿಚಾರಣಾಧೀನ ಕೈದಿಗಳು ಮತ್ತು ಕೊಲೆ ಅಪರಾಧಿಗಳು ಸೇರಿದ್ದಾರೆ. ಅಪರಾಧಿಗಳು ತಮ್ಮ ಸೆಲ್ ಕೀಗಳನ್ನು ಬಳಸಿ ಶನಿವಾರ ಪರಾರಿಯಾಗಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಲುಕ್ ಔಟ್ ನೋಟೀಸ್ ಹೊರಡಿಸಿದ್ದಾರೆ.
ಜೈಲಿನಿಂದ ತಪ್ಪಿಸಿಕೊಂಡ ವರ ಬಗ್ಗೆ ಯಾವುದೇ ಮಾಹಿತಿಯಿದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಗ್ರಾಮ ಸಭೆಗಳಿಗೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.