Sunday, 15th December 2024

ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ 71 ನೇ ಆವೃತ್ತಿಯ ‘ಮನ್​ ಕಿ ಬಾತ್’

ನವದೆಹಲಿ : ಇಂದು 71 ನೇ ಆವೃತ್ತಿಯ ‘ಮನ್​ ಕಿ ಬಾತ್’​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

71 ನೇ ಆವೃತ್ತಿಯ ಮನ್​ ಕಿ ಬಾತ್​ ಕಾರ್ಯಕ್ರಮ ಇಂದು ನಡೆಯಲಿದ್ದು, ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಪ್ರಸಾರ ವಾಗಲಿದೆ. ಜೊತೆಗೆ ಪ್ರಧಾನ ಮಂತ್ರಿ ಕಾರ್ಯಾಲಯ, ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನಲ್ ‌ಗಳಲ್ಲಿಯೂ ನೇರ ಪ್ರಸಾರ ಇರಲಿದೆ ಎಂದು ತಿಳಿಸಿದ್ದಾರೆ.

ಪ್ರತಿ ತಿಂಗಳ ಕೊನೆಯ ಭಾನುವಾರ ಪ್ರಧಾನ ಮಂತ್ರಿಗಳ ಮನ್​ ಕಿ ಬಾತ್​ ಕಾರ್ಯಕ್ರಮ ಪ್ರಸಾರವಾಗುತ್ತಿದ್ದು, ಇತ್ತೀಚಿನ ವಿಷಯ ಗಳ ಕುರಿತು ಪ್ರಧಾನಿ ಮಾತನಾಡಲಿದ್ದಾರೆ