Thursday, 12th December 2024

ಜುಲೈ.19-ಆಗಸ್ಟ್ 13ರವರೆಗೆ ಮುಂಗಾರು ಸಂಸತ್ ಅಧಿವೇಶನ

ನವದೆಹಲಿ : ಮುಂಗಾರು ಸಂಸತ್ ಅಧಿವೇಶನ ಜುಲೈ 19ರಿಂದ ಆಗಸ್ಟ್ 13ರವರೆಗೆ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿಯು ಶಿಫಾರಸ್ಸು ಮಾಡಿದೆ

ಮಂಗಳವಾರ ಸಂಸತ್ ಮುಂಗಾರು ಅಧಿವೇಶನ ನಡೆಸುವ ಸಂಬಂಧ, ಸಂಸದೀಯ ವ್ಯವಹಾರಗಳ ಸಮಿತಿ ಸಭೆ ನಡೆಯಿತು. ಇಂತಹ ಸಭೆಯಲ್ಲಿ, ಜುಲೈ 19ರಿಂದ ಆಗಸ್ಟ್ 13ರವರೆಗೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ಇಂತಹ ತನ್ನ ಶಿಫಾರಸ್ಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಈ ಬಾರಿಯ ಮುಂಗಾರು ಸಂಸತ್ ಅಧಿವೇಶನ ಜುಲೈ 19 ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ.