Sunday, 19th May 2024

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಾರು ಅಪಘಾತ

ವದೆಹಲಿ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಕಾರು ಗುರುವಾರ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ.

“ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಕಾರು ಇಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎಂದು ವರದಿ ತಿಳಿಸಿದೆ.

ಮಾಜಿ ಸಿಎಂ ಮತ್ತು ಅವರ ಭದ್ರತಾ ಅಧಿಕಾರಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ” ಎಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!