ಲಖನೌ: ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.
ಬಿಜೆಪಿಯ ಪ್ರಮುಖ ನಾಯಕರ ಸಮ್ಮುಖದಲ್ಲಿ ನವದೆಹಲಿಯಲ್ಲಿ ಅಪರ್ಣಾ ಯಾದವ್ ಪಕ್ಷಕ್ಕೆ ಸೇರಿದರು.