ಪೊಲೀಸರ ಪ್ರಕಾರ, ದಂಪತಿ ಬಾಡಿಗೆಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ಗೀಸರ್ ಆನ್ ಮಾಡಿದ್ದರು. ಮನೆಯ ಬಾತ್ ರೂಮ್ನಲ್ಲಿದ್ದ ಗೀಸರ್ ನಿಂದ ಗ್ಯಾಸ್ ಸೋರಿಕೆಯಾಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಶಾ ಅವರ ಮನೆಗೆ ಕೆಲಸಕ್ಕೆ ಬರುತ್ತಿದ್ದ ಮಹಿಳೆ ಯೊಬ್ಬರು ಕಾಲಿಂಗ್ಬೆಲ್ ಬಾರಿಸಿ ದರೂ ಯಾರೂ ಬಾಗಿಲು ತೆರೆಯಲಿಲ್ಲ. ಈ ಮಾಹಿತಿಯನ್ನು ಪೊಲೀಸರಿಗೆ ನೀಡಲಾಯಿತು.
ಪೊಲೀಸರು ಡುಪ್ಲಿಕೇಟ್ ಕೀಲಿಯಿಂದ ಬಾಗಿಲು ತೆರೆದಾಗ ಬಾತ್ ರೂಮ್ನಲ್ಲಿ ದಂಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ದ್ದರು. ಈ ಪ್ರಕರಣದಲ್ಲಿ ಆಕಸ್ಮಿಕ ಸಾವು ದಾಖಲಿಸಿಕೊಂಡಿ ದ್ದಾರೆ.