Wednesday, 18th September 2024

ಮೈಸೂರು & ಕೊಡಗು ಲೋಕಸಭೆ ಕ್ಷೇತ್ರ: ಮುನ್ನಡೆಯಲ್ಲಿ ರಾಜವಂಶಸ್ಥ ಯದುವೀರ್

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು ಕ್ಷೇತ್ರದಲ್ಲಿ ಗೆಲುವು ಗಿಟ್ಟಿಸಲು ದೊಡ್ಡ ಫೈಟ್ ಶುರುವಾಗಿದೆ.

ಸತತ 2 ಬಾರಿ ಮೈಸೂರು & ಕೊಡಗು ಲೋಕಸಭೆ ಕ್ಷೇತ್ರದಿಂದ ಜಯ ಕಂಡಿದ್ದ ಪ್ರತಾಪ್ ಸಿಂಹಗೆ ಈ ಬಾರಿಯ ಟಿಕೆಟ್ ಮಿಸ್ ಆಗಿತ್ತು. ಯದುವೀರ್ ಅವರಿಗೆ ಟಿಕೆಟ್ ನೀಡಲಾಗಿತ್ತು

ಮೈಸೂರು ರಾಜವಂಶಸ್ಥ ಯದುವೀರ್ ಅವರು 70,855 ಮತ ಪಡೆದಿದ್ದರೆ, ಲಕ್ಷ್ಮಣ್ ಅವರಿಗೆ 58,783 ಮತಗಳು ಬಂದಿವೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ 12,072 ಮತಗಳ ಮುನ್ನಡೆ ಸಿಕ್ಕಂತಾಗಿದೆ.

Leave a Reply

Your email address will not be published. Required fields are marked *