Friday, 19th April 2024

ಜುಲೈ 1 ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ವದೆಹಲಿ: ಭಾರತೀಯ ದಂಡ ಸಂಹಿತೆಯನ್ನು ಬದಲಿಸಲು ಸಜ್ಜಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ, 2023 ಮತ್ತು ಭಾರತೀಯ ಸಾಕ್ಷಯ (ಎರಡನೇ) ಮಸೂದೆ, 2023, 1860 ರ ಭಾರತೀಯ ದಂಡ ಸಂಹಿತೆ, 1973 ರ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಮತ್ತು 1872 ರ ಭಾರತೀಯ ಸಾಕ್ಷ್ಯ ಕಾಯ್ದೆ ಯನ್ನ ಬದಲಾಯಿಸಲಾಗುವುದು.

Leave a Reply

Your email address will not be published. Required fields are marked *

error: Content is protected !!