ಜಮ್ಮು: ಕೋವಿಡ್ ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಜಮ್ಮುವಿನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಕರೋನಾ ವೈರಸ್ ಕಾಯಿಲೆ ಪ್ರಕರಣಗಳ ಉಲ್ಬಣದ ಮಧ್ಯೆ, ಜಮ್ಮುವಿನಲ್ಲಿ ಬುಧವಾರದಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಮೊದಲು ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿತ್ತು.