Thursday, 19th September 2024

ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಜೂನ್ 30ರವರೆಗೆ ನಿಷೇಧ

ನವದೆಹಲಿ: ಜೂನ್ 30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿಷೇಧವನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಈ ನಿಷೇಧ ಮೇ 31ರಂದು ಕೊನೆಗೊಳ್ಳಬೇಕಿತ್ತು.

ಆದಾಗ್ಯೂ, ಕೋವಿಡ್ ಸಂಬಂಧಿತ ನಿರ್ಬಂಧಗಳು ಅಂತರರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳು ಮತ್ತು ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಅದು ಹೇಳಿದೆ.

 

Leave a Reply

Your email address will not be published. Required fields are marked *