Thursday, 12th December 2024

ಹಾಥರಸ್‌ ಪ್ರಕರಣಕ್ಕೆ ವಿರೋಧ: ಪಶ್ಚಿಮ ಬಂಗಾಳದಲ್ಲಿ 6ರಂದು ಪ್ರತಿಭಟನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸೇರಿ ದಂತೆ, ಹಾಥರಸ್‌ನ ದಲಿತ ಮಹಿಳೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಇದೇ ತಿಂಗಳ ನಡೆಸಲಿವೆ.

ಕೋಲ್ಕತ್ತಾದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ರೀತಿಯಲ್ಲೇ ಬೇರೆ ಬೇರೆ ಜಿಲ್ಲೆಗಳಲ್ಲೂ ಪ್ರತಿಭಟನೆ ಮುಂದುವರಿ ಸುವುದಾಗಿ ಎಡರಂಗದ ಅಧ್ಯಕ್ಷ ಬಿಮನ್ ಬೋಸ್ ಮತ್ತು ವಿರೋಧಪಕ್ಷದ ನಾಯಕ ಕಾಂಗ್ರೆಸ್‌ನ ಅಬ್ದುಲ್ ಮನ್ನಾನ್ ತಿಳಿಸಿ ದ್ದಾರೆ.