Wednesday, 11th December 2024

’ಕೈ’ ತ್ಯಜಿಸಿದ ಪಿಸಿ ಚಾಕೊ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಹಿನ್ನಡೆ ಅನುಭವಿ ಸಿದೆ. ಪಕ್ಷದ ಹಿರಿಯ ನಾಯಕ ಪಿಸಿ ಚಾಕೊ ಶನಿವಾರ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.

ಪಿಸಿ ಚಾಕೊ ತಮ್ಮ ರಾಜೀನಾಮೆ ಪತ್ರವನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕಳುಹಿಸಿದ್ದಾರೆ. ಕಾಂಗ್ರೆಸ್‌ʼನಲ್ಲಿ ಬಣಗಳು ಹುಟ್ಟಿಕೊಂಡಿವೆ ಎಂದು ಆರೋಪಿಸಿ, ಪಕ್ಷದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ ಎಂದು ಹೇಳಿದ್ದಾರೆ.

140 ಸ್ಥಾನಗಳಿರುವ ಈ ರಾಜ್ಯದಲ್ಲಿ ನಡೆಯುವ ಚುನಾವಣೆಗೆ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.