ಇವುಗಳು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ. ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಚಟುವಟಿಕೆ ಯಲ್ಲಿ ತೊಡಗಿವೆ ಎಂಬ ಆರೋಪವಿದ್ದು. ಇದೀಗ ಕೇಂದ್ರ ಸರಕಾರ ನಿಷೇಧ ಹೇರಿದೆ.
ಹಲವು ದಿನಗಳಿಂದ ಸಂಘಟನೆಯ ವಿರುದ್ಧ ರಾಜ್ಯಗಳಲ್ಲಿ ಎನ್ಐಎ ದಾಳಿ ನಡೆಸಿದ್ದು, ಪಿಎಫ್ಐ ಜತೆ ಸಂಬಂಧ ಹೊಂದಿದ 200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.