ಉತ್ತರ ಪ್ರದೇಶದ ಸುಲ್ತಾನ್ ಪುರ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿರೋ 340 ಕಿಲೋ ಮೀಟರ್ ಪೂರ್ವಾಂಚಲ ಎಕ್ಸ್ ಪ್ರೆಸ್ ಅನ್ನು 42 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಈ ದಿನ ಉತ್ತರ ಪ್ರದೇಶ ಬೆಳವಣಿಗೆಗೆ ವಿಶೇಷ ದಿನವಾಗಿದ್ದು, ಯುಪಿಯ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಇದು ಸಹಕಾರಿ ಯಾಗಲಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.