Thursday, 12th December 2024

ಮಹಾರಾಷ್ಟ್ರ: ಫೆ.7ರಂದು ಸಾರ್ವಜನಿಕ ರಜೆ

ಮಹಾರಾಷ್ಟ್ರ : ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ಫೆ.7ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ವೀಟ್‌ ಮೂಲಕ ತಿಳಿಸಿದ್ದು, ‘ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾ ರಾಷ್ಟ್ರ ಸರ್ಕಾರ ನಾಳೆ ಸಾರ್ವಜನಿಕ ರಜೆ ಘೋಷಿಸಿದೆ’ ಎಂದಿದೆ.