Wednesday, 11th December 2024

ಬಿಕಾನೇರ್‌ನಲ್ಲಿ 4.3 ತೀವ್ರತೆಯ ಭೂಕಂಪ

ವದೆಹಲಿ: ರಾಜಸ್ಥಾನದ ಬಿಕಾನೇರ್‌ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅಕ್ಕಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

ಭೂಕಂಪನದ ರಾಷ್ಟ್ರೀಯ ಕೇಂದ್ರ ಪ್ರಕಾರ, ಮಂಗಳವಾರ ರಾತ್ರಿ 11:36 ಕ್ಕೆ ರಾಜಸ್ಥಾನದ ಬಿಕಾನೇರ್‌ನಲ್ಲಿ 10 ಕಿಮೀ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಟ್ವೀಟ್‌ ಮಾಡಿದೆ.