Saturday, 14th December 2024

ರಾಜೀವ್ ಗಾಂಧಿ ಹತ್ಯೆ ಆರೋಪಿಗಳ ಬಿಡುಗಡೆಗೆ ’ಸುಪ್ರೀಂ’ ಆದೇಶ

ವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿ ಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಕೊಲೆಗಡುಕರು ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು.