Friday, 2nd June 2023

ರಾಮನವಮಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ದೇಶದ ಜನರಿಗೆ ಶ್ರೀ ರಾಮನವಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್ ಮಾಡಿ, ‘ಶ್ರೀರಾಮ ನವಮಿಯ ಈ ಪವಿತ್ರ ಸಂದರ್ಭದಲ್ಲಿ ದೇಶದ ಸಮಸ್ತ ಜನರಿಗೆ ಹೃತ್ಪೂರ್ವಕ ಶುಭಾಶಯಗಳು. ತ್ಯಾಗ, ತಪಸ್ಸು, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದ್ದ ಮರ್ಯಾದಾ ಪುರುಷೋತ್ತಮ, ಪರಮಪುರುಷ ಭಗವಾನ್ ಶ್ರೀರಾಮಚಂದ್ರನ ಜೀವನ, ಪ್ರತಿ ಯುಗದಲ್ಲೂ ಸ್ಫೂರ್ತಿಯಾಗಿಯೇ ಇರುತ್ತದೆ’ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಶ್ರೀರಾಮನವಮಿ ಪ್ರಯುಕ್ತ ದೇಶದ ಜನರಿಗೆ ಶುಭಕೋರಿದ್ದಾರೆ.

 

error: Content is protected !!