Sunday, 15th December 2024

ಎರಡನೇ ಅವಧಿಗೆ ಸಂಗ್ಮಾ ಕಾನ್ರಾಡ್ ಪ್ರಮಾಣ ವಚನ ಸ್ವೀಕಾರ

ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಕಾನ್ರಾಡ್ ಸತತ ಎರಡನೇ ಅವಧಿಗೆ ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.