ಈ ಹಿನ್ನೆಲೆಯಲ್ಲಿ ಜ.10ರಿಂದ ಸುಪ್ರೀಂ ಕೋರ್ಟ್ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದ್ದು, ಈ ಅವಧಿಯಲ್ಲಿ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಗಳನ್ನ ಮಾತ್ರ ಕೈಗೆತ್ತಿಕೊಳ್ಳಲಾಗುತ್ತೆ ಎಂದು ಉಚ್ಛ ನ್ಯಾಯಾಲಯ ತಿಳಿಸಿದೆ.
ಬಾಂಬೆ ಹೈಕೋರ್ಟ್, ಕೊಲ್ಕತ್ತಾ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಗಳಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, ಹೈಕೋರ್ಟ್ಗಳಲ್ಲೂ ವರ್ಚುವಲ್ ವಿಚಾರಣೆ ನಡೆಯಲಿದೆ.