Friday, 13th December 2024

ಸಂಸತ್ತಿನ ಮುಂಗಾರು ಅಧಿವೇಶನ ಜು.20ರಂದು ಆರಂಭ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜು.20ರಂದು ಆರಂಭವಾಗಲಿದೆ.
ಜು.20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ. ಸಂಸತ್ತು ಕಲಾಪಗಳು ಸುಗಮವಾಗಿ, ಸರಾಗವಾಗಿ ಮತ್ತು ದೇಶದ ಜನರಿಗೆ ಉಪಯೋಗವಾಗುವಂತಹ ಚರ್ಚೆಗಳನ್ನು ಕಲಾಪ ವೇಳೆ ನಡೆಸಿಕೊಂಡು ಹೋಗಲು ಎಲ್ಲಾ ಪಕ್ಷಗಳ ಸದಸ್ಯರು ಸಹಕಾರ ನೀಡಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮನವಿ ಮಾಡಿಕೊಂಡಿ ದ್ದಾರೆ.