Wednesday, 11th December 2024

ಸಿಸೋಡಿಯಾ ನಿರಪರಾಧಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನೀಶ್ ಸಿಸೋಡಿಯಾ ವಿರುದ್ಧ ತನಿಖಾ ಸಂಸ್ಥೆ ನೀಡಿರುವ ಹೇಳಿಕೆಗಳು ತಪ್ಪು ಹೇಳಿಕೆ ನೀಡಿದ್ದಾರೆ. ಸಿಸೋಡಿಯಾ ನಿರಪರಾಧಿ ಎಂದು ಬುಧವಾರ ಹೇಳಿದ್ದಾರೆ.

ಮನೀಶ್ ಸಿಸೋಡಿಯಾ ನಿರಪರಾಧಿ, ಆಮ್ ಆದ್ಮಿ ಪಕ್ಷ ನಿರಪರಾಧಿ ಮತ್ತು ನಾನು ಕೂಡ ನಿರಪರಾಧಿ” ಎಂದು ಹೇಳಿದ್ದಾರೆ.