ಸೋಪೋರ್ ಪೊಲೀಸ್, 52 ರಾಷ್ಟ್ರೀಯ ರೈಫಲ್ಸ್ ಮತ್ತು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಸಿಬ್ಬಂದಿ ಸ್ಫೋಟಕ ಸಾಧನ ಗಳನ್ನು ನಿಷ್ಕ್ರಿಯಗೊಳಿಸಿದ ಬಳಿಕ ರಾಜ್ಯ ಹೆದ್ದಾರಿಯನ್ನು ಪುನರಾರಂಭಿಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಕಳೆದ ತಿಂಗಳು ನವೆಂಬರ್ 25 ರಂದು, ಶೋಪಿಯಾನ್ ಪೊಲೀಸ್ ಮತ್ತು ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ ಶೋಪಿಯಾನ್ನ ಇಮಾಮಸಾಹಿಬ್ನಲ್ಲಿ ಕುಕ್ಕರ್ನಲ್ಲಿ ಅಳವಡಿಸಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿತ್ತು.