Friday, 13th December 2024

ಚುನಾವಣೆ ಧಗೆ ಬೆನ್ನಲ್ಲೇ ಸ್ಟಾಲಿನ್’ಗೆ ಐಟಿ ಬಿಸಿ

ತಮಿಳುನಾಡು : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖ್ಯಸ್ಥ ಎಂಕೆ ಸ್ಟಾಲಿನ್ ಅಳಿಯ ಸಬರೇಸನ್ ಅವರ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಶುಕ್ರವಾರ ದಾಳಿ ನಡೆಸಿದೆ.

ಒಂದೆಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ರಂಗೇರಿದ್ದರೇ, ಮತ್ತೊಂದೆಡೆ ಇದೀಗ ಐಟಿ ಅಧಿಕಾರಿಗಳು ದಾಳಿಯನ್ನು ಆರಂಭಿಸಿದ್ದಾರೆ. ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅಳಿಯ ಸಬರೇಸನ್ ಅವರ ನಿವಾಸ, ಕಚೇರಿಯ ಮೇಲೆ ದಾಳಿ ನಡೆಸಿರುವಂತ ಐಟಿ ಅಧಿಕಾರಿಗಳು, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily