Saturday, 14th December 2024

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಗೆ ಮತ್ತೆ ಇಡಿ ಸಮನ್ಸ್‌

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಸಂಕಷ್ಟ ಎದುರಾಗಿದ್ದು, ಮತ್ತೆ ಇಡಿ ಸಮನ್ಸ್‌ ನೀಡಿದೆ.

ಜುಲೈ 1ಕ್ಕೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು,ವಿಚಾರಣ ಹಾಜರಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ.

ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಳಿಕ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೆ ಇಡಿ ಸಮನ್ಸ್‌ ನೀಡಿದ್ದು ಕಾಂಗ್ರೆಸ್‌ ಪಾಳಯದಲ್ಲಿ ನಡುಕ ಸೃಷ್ಠಿಯಾಗಿದೆ.