ಬ್ಯಾಟರಿಯಿಂದ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಇದು ಸಂಭವಿಸಿದೆ ಎಂದು ವರದಿಯಾಗಿದೆ. ಒಂದು ಕೋಚ್ನಿಂದ ಹೊಗೆ ಮತ್ತು ಬೆಂಕಿ ಹೊರಹೊಮ್ಮಿತು ಈ ವೇಳೆ ಇನ್ನೊಂದಕ್ಕೆ ಹರಡಿತು. ಇದರಿಂದ ಅಕ್ಕಪಕ್ಕದ ಬೋಗಿಗಳಲ್ಲಿದ್ದ ಹಲವಾರು ಪ್ರಯಾ ಣಿಕರು ಭಯಭೀತರಾಗಿ ರೈಲಿನಿಂದ ಸುರಕ್ಷಿತವಾಗಿ ಹೊರಬಂದರು.
ಬೋಗಿಗಳನ್ನು ಬೇರ್ಪಡಿಸಿ ಸುರಕ್ಷತಾ ತಪಾಸಣೆಯನ್ನು ಖಾತ್ರಿಪಡಿಸಿದ ನಂತರ, ಅಧಿಕಾರಿಗಳು ರೈಲನ್ನು ಚಲಾವಣೆಗೆ ಫ್ಲ್ಯಾಗ್ ಆಫ್ ಮಾಡಿದರು.
ಚಾರ್ಜಿಂಗ್ ಪಾಯಿಂಟ್ ಬಳಿ ವ್ಯಕ್ತಿಯೊಬ್ಬ ಸಿಗರೇಟ್ ಸೇದುತ್ತಿದ್ದಾಗ ಬೆಂಕಿ ಹೊತ್ತಿ ಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಫಲಕ್ನುಮಾ ಎಕ್ಸ್ಪ್ರೆಸ್ಗೆ ಬೆಂಕಿ ತಗುಲಿ 3 ಬೋಗಿಗಳು ಸುಟ್ಟು ಕರಕಲಾಗಿವೆ.