ಸ್ಫೋರ್ಟ್ಸ್ ಶೂಗಳನ್ನು ಹಾಕಿಕೊಂಡು, ತಮ್ಮ ಎಂದಿನ ಕರಿ ಕನ್ನಡಕ ಧರಿಸಿ ಫುಟ್ ಬಾಲ್ ಅನ್ನು ಕಿಕ್ ಮಾಡುತ್ತಿರುವ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಚಿತ್ರಗಳನ್ನು ಮಹುವಾ ಅವರು ತಮ್ಮ ಟ್ವಿಟರ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.
‘ಕೃಷ್ಣನಗರ ‘ಎಂಪಿ ಕಪ್ ಟೂರ್ನಮೆಂಟ್ 2022’ರ ಫೈನಲ್‌ನ ಮೋಜಿನ ಕ್ಷಣಗಳಿವು. ಹೌದು, ನಾನು ಸೀರೆಯಲ್ಲೇ ಆಡುತ್ತೇನೆ’ ಎಂದು ಬರೆದುಕೊಂಡಿದ್ದಾರೆ.