ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರಕಾರ ಉರುಳಿಸಲು, ಶಿವಸೇನೆ ಶಾಸಕರ ಬಂಡಾ ಯವನ್ನು ಸಕ್ರಿಯಗೊಳಿಸಲು ಅಸ್ಸಾಂನ ಆಡಳಿತಾರೂಢ ಬಿಜೆಪಿ ತನ್ನ ಎಲ್ಲಾ ಸಂಪ ನ್ಮೂಲಗಳನ್ನು ಹೂಡಿಕೆ ಮಾಡಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಘೋಷಣೆ ಗಳನ್ನು ಕೂಗಿದರು.
ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾದವರ ಸಂಕಷ್ಟಗಳನ್ನು ನಿವಾರಿಸಲು ರಾಜ್ಯ ಸರಕಾರ ಏನೂ ಮಾಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಅಸ್ಸಾಂನಲ್ಲಿ ಬ್ರಹ್ಮಪುತ್ರ ಹಾಗೂ ಬರಾಕ್ ನದಿಗಳ ನೀರಿನ ಏರಿಕೆಯಿಂದ ಉಂಟಾದ ಪ್ರವಾಹದಿಂದ 55 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ.